Slide
Slide
Slide
previous arrow
next arrow

ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಜಯಭೇರಿ

300x250 AD

ಕುಮಟಾ: ಲೋಕಸಭಾ ಚುನಾವಣಾ ಮತ ಎಣಿಕೆ ಜಿಲ್ಲಾ ಮತ ಎಣಿಕೆಯ ಕೇಂದ್ರ ಕುಮಟಾದಲ್ಲಿ ಅಂತಿಮ ಹಂತಕ್ಕೆ ಬಂದಿದ್ದು, ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಅಂತರದಲ್ಲಿ ಮುನ್ನಡೆ ಇರುವ ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ನ ಅಂಜಲಿ ನಿಂಬಾಳ್ಕರ್ ಮುಗ್ಗರಿಸಿ ಬಿದ್ದಿದ್ದು, ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

300x250 AD
Share This
300x250 AD
300x250 AD
300x250 AD
Back to top