Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

2023-24 ನೇ ಸಾಲಿನ ಲಯನ್ಸ ಕ್ವೆಸ್ಟ್ ತರಗತಿ ಪ್ರಾರಂಭ

ಶಿರಸಿ: ತಾಲೂಕಿನ ಶ್ರೀ ಗಜಾನನ ಪ್ರೌಢ ಶಾಲೆ, ಹೆಗಡೆಕಟ್ಟಾದಲ್ಲಿ ಲಯನ್ಸ ಅಂತರಾಷ್ಟ್ರೀಯ ಸಂಸ್ಥೆಯ ಲಯನ್ಸ ಕ್ವೆಸ್ಟ್ ತರಗತಿಗಳನ್ನು ಲಯನ್ಸ್ ಕ್ಲಬ್ ಶಿರಸಿಯ ಪದಾಧಿಕಾರಿಗಳಿಂದ ಆರಂಭಿಸಲಾಯಿತು. ಅಧ್ಯಕ್ಷರಾದ ಲ. ಅಶೋಕ ಹೆಗಡೆ ಶಾಲಾ ಮಕ್ಕಳಿಗೆ  ಕ್ವೆಸ್ಟ ವಿಷಯದ ಬಗ್ಗೆ ಮಾತನಾಡಿ,…

Read More

ಹನಿ ಬಳಸಿ ಮೂರು‌ ಉತ್ಪನ್ನ ಬಿಡುಗಡೆ

ಶಿರಸಿ: ಜೇನಿನ ಹನಿ ಬಳಸಿ ಮೂರು ಉತ್ಪನ್ನಗಳನ್ನು ನಗರದ ತೋಟಗಾರಿಕಾ ಇಲಾಖೆಯ ಆವಾರದಲ್ಲಿ ನಡೆದ ಫಲ ಪುಷ್ಪ ಮೇಳದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬಿಡುಗಡೆಗೊಳಿಸಿದರು. ಪ್ರಧಾನಿ‌ ನರೇಂದ್ರ ಮೋದಿ ಹೊಗಳಿದ ಜೇನು ಕೃಷಿ‌ಕ‌ ಮಧುಕೇಶ್ವರ ಹೆಗಡೆ ಅವರು…

Read More

ಪಿಒಕೆ ಖಾಲಿ ಮಾಡಿ: ವಿಶ್ವ ಸಂಸ್ಥೆಯಲ್ಲಿ ಪಾಕಿಸ್ಥಾನಕ್ಕೆ ತಿರುಗೇಟು ನೀಡಿದ ಭಾರತ

ನವದೆಹಲಿ: ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯಲ್ಲಿ ಪಾಕಿಸ್ಥಾನ ನಿಯೋಜಿತ ಪ್ರಧಾನಿ ಅನ್ವಾರುಲ್ ಹಕ್ ಕಾಕರ್ ಅವರು ಕಾಶ್ಮೀರ ವಿಷಯವನ್ನು ಎತ್ತಿದ್ದು, ಇದಕ್ಕೆ ಭಾರತವು ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78ನೇ ಅಧಿವೇಶನ ಉದ್ದೇಶಿಸಿ ಶುಕ್ರವಾರ ಮಾತನಾಡಿದ್ದ ಕಾಕರ್,…

Read More

ನಂದಿಗದ್ದಾದಲ್ಲಿ ನೂತನ ಪಶು ಆಸ್ಪತ್ರೆ ಉದ್ಘಾಟನೆ

ಜೊಯಿಡಾ: ತಾಲೂಕಿನ ನಂದಿಗದ್ದಾದಲ್ಲಿ ನೂತನ ಪಶು ಆಸ್ಪತ್ರೆಯನ್ನು ಶಾಸಕ ಆರ್.ವಿ.ದೇಶಪಾಂಡೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಸಾಕಷ್ಟು ಆಸ್ಪತ್ರೆಗಳನ್ನು ನೂತನವಾಗಿ ಕಟ್ಟಲಾಗಿದೆ. ಆದರೆ ಇಲ್ಲಿನ ಕೆಲ ಆಸ್ಪತ್ರೆಗಳಿಗೆ ವೈದ್ಯರಿಲ್ಲದೆ ಸಮಸ್ಯೆಯಾಗಿದೆ. ತಾಲೂಕು ಅಷ್ಟೇ ಅಲ್ಲದೇ, ಜಿಲ್ಲೆಯಲ್ಲಿಯೂ ವೈದ್ಯರ…

Read More

ವಿದ್ಯುತ್ ಲೈನ್ ತಾಗಿ ಮೃತಪಟ್ಟ ವಾನರಕ್ಕೆ ಅಂತಿಮ ಸಂಸ್ಕಾರ

ಅಂಕೋಲಾ: ಪಟ್ಟಣದ ಮೀನು ಮಾರುಕಟ್ಟೆಯ ಬಳಿ ಕರೆಂಟ್ ಶಾಕ್ ತಾಗಿ ಮಂಗವೊಂದು ಮೃತಪಟ್ಟ ಘಟನೆ ನಡೆದಿದೆ.ಮಂಗವೊಂದು ಬಹುಮಹಡಿ ಕಟ್ಟಡದಿಂದ ಇನ್ನೊಂದು ಕಟ್ಟಡಕ್ಕೆ ಜಿಗಿಯುವಾಗ ಆಕಸ್ಮಿಕವಾಗಿ ಎಲೆಕ್ಟ್ರಿಕ್ ಕಂಬದ ಮೇನ್ ಲೈನ್ ತಂತಿ ತಗುಲಿದ ಪರಿಣಾಮ ಮಂಗವು ತೀವೃ ಆಘಾತಕ್ಕೆ…

Read More

ಸುವಿಚಾರ

ವರಂ ದರಿದ್ರಃ ಶ್ರುತಿಶಾಸ್ತ್ರಪಾರಗೋ ನ ಚಾಪಿ ಮೂರ್ಖೋ ಬಹುರತ್ನಸಂಯುತಃಸುಲೋಚನಾ ಜೀರ್ಣಪಟಾಪಿ ಶೋಭತೇ ನ ನೇತ್ರಹೀನಾ ಕನಕೈರಲಂಕೃತಾ || ವೇದ ವೇದಾಂಗಗಳನ್ನು ತಿಳಿದ ವಿದ್ವಾಂಸನೊಬ್ಬ ಬಡವನಾಗಿದ್ದರೂ ಆತನು ಶ್ರೇಷ್ಠನೇ ಆಗಿರುತ್ತಾನೆ. ಮೂರ್ಖನಾದವನು ರತ್ನಾದಿ ಆಭರಣಗಳನ್ನು ಹೊಂದಿದ್ದರೂ ಸಹ ಸ್ವೀಕಾರ್ಯನಾಗುವುದಿಲ್ಲ. ಚಂದದ…

Read More

ಪಾನಮತ್ತ ಶಿಕ್ಷಕನಿಂದ ಅಂಗಡಿ ಎದುರು ರಂಪಾಟ

ಕುಮಟಾ: ಪಾನಮತ್ತನಾದ ಶಿಕ್ಷಕನೋರ್ವ ಅಂಗಡಿ ಎದುರಲ್ಲಿ ರಂಪಾಟ ಮಾಡಿದ ಘಟನೆ ತಾಲೂಕಿನ ಕತಗಾಲ್‌ನಲ್ಲಿ ನಡೆದಿದ್ದು, ಈ ಶಿಕ್ಷಕನ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಶಿಕ್ಷಕ ಎಂದರೆ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಗುರು. ನಮ್ಮ ಸಮಾಜದಲ್ಲಿ ಗುರುವಿಗೆ ತ್ರಿಮೂರ್ತಿಗಳಿಗಿಂತಲೂ…

Read More

ಗ್ರಾಮೀಣ ಪ್ರದೇಶದ ಉತ್ಪನ್ನಗಳ ಬಳಕೆಗೆ ಆದ್ಯತೆ ಸಿಗಬೇಕು: ಜೀತೇಶ ಅರ್ಗೇಕರ

ಕಾರವಾರ: ತಾಲೂಕಿನ ಚಂಡಿಯಾ ಗ್ರಾಮ ಪಂಚಾಯತಿ ಆವರಣದಲ್ಲಿ ಜರುಗಿದ ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯಡಿಗೆ, ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ, ಸಂಜೀವಿನಿ ಮಾಸಿಕ ಸಂತೆ, ಅಂತರಾಷ್ಟ್ರೀಯ ಮಹಿಳಾ ದೌರ್ಜನ್ಯ ನಿವಾರಣಾ ದಿನಾಚರಣೆಯನ್ನು ಚಂಡಿಯಾ ಗ್ರಾಮ ಪಂಚಾಯತಿ ಅಧ್ಯಕ್ಷ ಜೀತೇಶ…

Read More

TSS ಮಿನಿ ಸೂಪರ್ ಮಾರ್ಕೆಟ್: ಶನಿವಾರದ ವಿಶೇಷ ರಿಯಾಯಿತಿ-ಜಾಹಿರಾತು

ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ ಶನಿವಾರ ಖರೀದಿಸಿ ಹೆಚ್ಚು ಉಳಿಸಿ SATURDAY SPECIAL OFFER SALE ದಿನಾಂಕ: 17-12-2022, ಶನಿವಾರದಂದು ಮಾತ್ರ SAVING SATURDAY ಭೇಟಿ ನೀಡಿಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ಹುಲೇಕಲ್ 9380064570ಸಾಲ್ಕಣಿ 9481037714ದಾಸನಕೊಪ್ಪ 8050561923ಕೊರ್ಲಕಟ್ಟಾ 6362230796 

Read More

ಕಾರ್ ಡಿಕ್ಕಿ: ಪಾದಚಾರಿಯ ದುರ್ಮರಣ

ಕುಮಟಾ: ಹೆದ್ದಾರಿ ಪಕ್ಕ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಓರ್ವನಿಗೆ ಕಾರ್ ವೊಂದು ಡಿಕ್ಕಿಹೊಡೆದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಟ್ಕಳಿ ಸಮೀಪ ರಾಷ್ಟ್ರೀಯ ಹೆದ್ದಾರಿ ನಡೆದಿದೆ. ಬೆಟ್ಕುಳಿ ನಿವಾಸಿ ವಿಠ್ಠಲ ಪಟಗಾರ ಎಂಬಾತನೆ ಮೃತ ವ್ಯಕ್ತಿಯಾಗಿದ್ದು, ಈತ ಹೆದ್ದಾರಿ…

Read More
Back to top