ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಶೇ. 0.9 ರಷ್ಟು ಕೊರೊನಾ ಪಾಸಿಟಿವಿಟಿ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅದರಂತೆ ಕಳೆದ ಎರಡು ದಿನದ ಅವಧಿಯ ಸೋಮವಾರದಂದು ಶೇ.0.87 ಹಾಗೂ ರವಿವಾರ ಶೇ. 0.78ರಷ್ಟು ಪಾಸಿಟಿವಿಟಿ ದಾಖಲಾಗಿತ್ತು.
ಜಿಲ್ಲೆಯಲ್ಲಿ ಇಂದು ಶೇ.0.9 ಕರೋನಾ ಪಾಸಿಟಿವಿಟಿ
