Slide
Slide
Slide
previous arrow
next arrow

ಕುಡಿಯುವ ನೀರು ಪರೀಕ್ಷೆ ಕಿಟ್ ವಿತರಣೆಗೆ ಚಾಲನೆ

300x250 AD

ಕಾರವಾರ-ಕುಡಿಯುವ ನೀರಿನ ಗುಣಮಟ್ಟವನ್ನು ಪರೀಕ್ಷಿಸುವ ಎಫ್.ಟಿ.ಕೆ. ಕಿಟ್ ಗಳ ವಿತರಣಾ ಕಾರ್ಯಕ್ರಮವನ್ನು ಕಾರವಾರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಬುಧವಾರ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ , ಉಪ ವಿಭಾಗಾಧಿಕಾರಿ ಕನಿಷ್ಕ, ಡಿಹೆಚ್ ಓ ಡಾ.ನೀರಜ್ ಮತ್ತಿತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top