Slide
Slide
Slide
previous arrow
next arrow

ಶಿರಸಿ ಭಾಜಪಾದಿಂದ ಯೋಗ ದಿನಾಚರಣೆ

300x250 AD

ಶಿರಸಿ: ಭಾರತೀಯ ಜನತಾ ಪಾರ್ಟಿ ಶಿರಸಿ ನಗರ ಮಂಡಲ ವತಿಯಿಂದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ.21, ಶುಕ್ರವಾರದಂದು ಬೆಳಿಗ್ಗೆ 6:30 ಗಂಟೆಗೆ ಬಿಜೆಪಿ ಜಿಲ್ಲಾ ಕಾರ್ಯಾಲಯ ಪಂ.ದೀನದಯಾಳ ಭವನದಲ್ಲಿ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿಯಾಗಿದ್ದರು, ಹಾಗೂ ನಗರ ಮಂಡಲ ಅಧ್ಯಕ್ಷರಾದ ಆನಂದ್ ಸಾಲೇರ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಉಷಾ ಹೆಗಡೆ, ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ್ ನಾಯ್ಕ್, ಮಹಾಂತೇಶ ಹಾದಿಮನೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗುರುಪ್ರಸಾದ ಹೆಗಡೆ, ಮತ್ತು ಜಿಲ್ಲಾ ಪದಾಧಿಕಾರಿಗಳು ಹಾಗೂ ಮಂಡಲ ಪದಾಧಿಕಾರಿಗಳು ಭಾಗಿಯಾಗಿದ್ದರು. ಯೋಗ ಶಿಕ್ಷಕರಾಗಿ ಪ್ರಕಾಶ್ ನೇತ್ರಾವಳಿ ಶಿರಸಿ ಯೋಗಾಭ್ಯಾಸ ಮಾಡಿಸಿದರು.

300x250 AD
Share This
300x250 AD
300x250 AD
300x250 AD
Back to top