Slide
Slide
Slide
previous arrow
next arrow

ರಾಜ್ಯ ಸರ್ಕಾರಕ್ಕೆ ಸಂಸದ ಕಾಗೇರಿ ಪತ್ರ

300x250 AD

ಶಿರಸಿ: ರಾಜ್ಯ ಸರಕಾರ 2024ರ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಗೀಡಾದ ಮನೆಗಳ ಪುನರ್ನಿರ್ಮಾಣ, ದುರಸ್ತಿಗೆ ಕೇಂದ್ರ ಸರಕಾರದ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾರ್ಗಸೂಚಿ ದರಕ್ಕಿಂತ ಹೆಚ್ಚಿನ ಪರಿಹಾರವನ್ನು ಪಾವತಿಸಲು ಈ ಹಿಂದೆ ಸರಕಾರದ ಆದೇಶ ಸಂಖ್ಯೆ ಕಂಇ 335 ಎನ್ಆರ್ 2021ರ 13 -8-2021 ರಂತೆ ಆದೇಶ ಮಾಡಿತ್ತು. ಆದರೆ ಇದುವರೆಗೂ ಆ ಆದೇಶದಂತೆ ಹಣ ಪಾವತಿಯಾಗಿಲ್ಲ. ಇದರಿಂದಾಗಿ ಫಲಾನುಭವಿಗಳಿಗೆ ಮನೆಗಳ ಪುನರ್ನಿರ್ಮಾಣ, ದುರಸ್ತಿ ಕಾರ್ಯ ಕೈಗೊಳ್ಳಲು ವಿಳಂಬವಾಗುತ್ತಿದೆ. ಕಾರಣ ಕೂಡಲೇ ಈ ಹಿಂದಿನ ಆದೇಶದಂತೆ ಹಣ ಬಿಡುಗಡೆಗೆ ಕ್ರಮಕೈಗೊಳ್ಳಬೇಕೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಗ್ರಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top