ಜೋಯಿಡಾ:ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರಿಂದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಭಾರತಿ ಹೆಗಡೆ, ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.
ಸಂಜೀವಿನಿ ಮಹಿಳಾ ಒಕ್ಕೂಟದಿಂದ ಯೋಗ ದಿನಾಚರಣೆ
