ಕಾರವಾರ: ಜಿಲ್ಲೆಯಲ್ಲಿ ವಿಪರೀತವಾಗಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ನಾಳೆ ಜು.9ರಂದು ಕುಮಟಾ, ಹೊನ್ನಾವರ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಹೊನ್ನಾವರ, ಕುಮಟಾದ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ಮಳೆ ಆರ್ಭಟ: ಜು.9ಕ್ಕೆ ಶಾಲಾ-ಕಾಲೇಜುಗಳಿಗೆ ರಜೆ
