ಕಾರವಾರ:ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಜು.11ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.
ಜು.11ಕ್ಕೆ ವಿಶ್ವ ಜನಸಂಖ್ಯೆ ದಿನಾಚರಣೆ
