Slide
Slide
Slide
previous arrow
next arrow

ಗಾಳಿ-ಮಳೆಗೆ ಶಾಲೆ ಮೆಲ್ಛಾವಣಿ ಕುಸಿತ

300x250 AD

ಸಿದ್ದಾಪುರ: ಭಾರಿ ಗಾಳಿ-ಮಳೆಯಿಂದಾಗಿ ತಾಲೂಕಿನ ಕಾನಗೋಡಿನಲ್ಲಿ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಈ ಕೊಠಡಿಯಲ್ಲಿ ಯಾವುದೇ ತರಗತಿಯನ್ನು ನಡೆಯುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಈ ಕೊಠಡಿಯ ಕಟ್ಟಡ ಶಿಥಿಲಾವಸ್ಥೆಯಲ್ಲಿತ್ತು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top