Slide
Slide
Slide
previous arrow
next arrow

ಆರೋಗ್ಯ ನಿರೀಕ್ಷಕ ರಾಜು ರಾಮದುರ್ಗ ನಿಧನ

300x250 AD

ದಾಂಡೇಲಿ : ಹಳಿಯಾಳ ಪುರಸಭೆಯ ಆರೋಗ್ಯ ನಿರೀಕ್ಷಕರಾದ ದಾಂಡೇಲಿಯ ಸಾಯಿ ನಗರದ ನಿವಾಸಿ ರಾಜು ಎಂ.ರಾಮದುರ್ಗ ಮಂಗಳವಾರ ಸಂಜೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾದರು. ಮೃತರಿಗೆ 58 ವರ್ಷ ವಯಸ್ಸಾಗಿತ್ತು.

ಸರಳ ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದ ರಾಜು ಎಂ.ರಾಮದುರ್ಗ ಹಳಿಯಾಳ ಪುರಸಭೆಯಲ್ಲಿ ಆರೋಗ್ಯ ನಿರೀಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಮತ್ತು ಓರ್ವ ಪುತ್ರ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ನಗರದ ಗಣ್ಯರನೇಕರು ಕಂಬನಿಯನ್ನು ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top