ಯಲ್ಲಾಪುರ : ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯ್ತಿಯ ಕಬ್ಬಿಸಮುದಾಯ ಭವನದಲ್ಲಿ ಇಂದು 40ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು, ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಎಫ್.ನಾಯ್ಕ, ಪ್ರಮುಖರಾದ ಬಸವರಾಜ ದೊಡ್ಡನಿ, ಸುಧಾಕರ ನಾಯ್ಕ, ದೀಪಕ ದೊಡ್ಡರ, ಮಧುಕೇಶ್ವರ ನಾಯ್ಕ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆ
