Slide
Slide
Slide
previous arrow
next arrow

ಜು.21 ಕ್ಕೆ ಅಂಕೋಲಾಕ್ಕೆ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿಜಯೇಂದ್ರ ಭೇಟಿ

300x250 AD

ಅಂಕೋಲಾ: ತಾಲೂಕಿನ‌ ಶಿರೂರಿನ ಗುಡ್ಡ ಕುಸಿತದ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಂಕೋಲಾ, ಕಾರವಾರ ಸೇರಿದಂತೆ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆಗೆ ಸಿಎಂ ಸಿದ್ಧರಾಮಯ್ಯ ಆಗಮಿಸಲಿದ್ದಾರೆ.

ಭಾನುವಾರ ಮಧ್ಯಾಹ್ನ 2.30 ರ ವೇಳೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಹ ನೆರೆ ಪೀಡಿತ ಪ್ರದೇಶ ಹಾಗು ಶಿರೂರು ಗುಡ್ಡ ಕುಸಿತ ಪ್ರದೇಶಗಳ ವೀಕ್ಷಣೆಗೆ ಆಗಮಿಸಲಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

300x250 AD
Share This
300x250 AD
300x250 AD
300x250 AD
Back to top