ಕಾರವಾರ: ಜಿಲ್ಲೆಯಲ್ಲಿ , ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜುಲೈ 22 ರಂದು ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ ಎಂಬುದನ್ನು ವಾರ್ತಾ ಇಲಾಖೆಯ ಅಧಿಕಾರಿ ದೃಢಪಡಿಸಿದ್ದಾರೆ.