ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಕಾರಣಕ್ಕೆ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ ಹಾಗು ಜೊಯ್ಡಾ ತಾಲೂಕಿನ ಎಲ್ಲ ಶಾಲಾ ಮತ್ತು ಐಟಿಐ, ಡಿಪ್ಲೋಮಾ ಒಳಗೊಂಡು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ,ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ 7 ತಾಲೂಕಿನ ಶಾಲಾ-ಕಾಲೇಜಿಗೆ ರಜೆ
