ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣಕ್ಕೆ ಆ.1ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೊಯಿಡಾ ತಾಲೂಕಿನ ಎಲ್ಲಾ ಶಾಲಾ ಮತ್ತು ಪಿಯು ಕಾಲೇಜು, ಐ.ಟಿ.ಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆ.1ಕ್ಕೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
