Slide
Slide
Slide
previous arrow
next arrow

ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಎಂ.ಓ.ಬಿಗಳ ಪೆರೇಡ್

300x250 AD

ದಾಂಡೇಲಿ : ನಗರ ಪೊಲೀಸ್ ಠಾಣೆಯ ಆವರಣದಲ್ಲಿ ನಗರ ವ್ಯಾಪ್ತಿಯಲ್ಲಿರುವ ಎಂ.ಓ.ಬಿಗಳ‌ ಪೆರೇಡನ್ನು ಭಾನುವಾರ ಸಂಜೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಸ್ಪಿ ಶಿವಾನಂದ ಮದರಕಂಡಿ ಅವರು ಭವಿಷ್ಯದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಹಾಗೂ ಠಾಣಾ ವ್ಯಾಪ್ತಿಯಿಂದ ಹೊರಗೆ ಹೋಗಬೇಕಾದರೆ ಠಾಣೆಯಲ್ಲಿ ಅನುಮತಿಯನ್ನು ಪಡೆದು ಹೋಗುವುದು ಹಾಗೂ ಯಾವುದೇ ಕಳ್ಳತನ ಅಥವಾ ಇನ್ನಿತರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಬಾಗವಹಿಸದಂತೆ ಎಚ್ಚರಿಕೆಯನ್ನು ನೀಡಿದರು.

300x250 AD

ಈ ಸಂದರ್ಭದಲ್ಲಿ ಸಿ.ಪಿ.ಐ ಭೀಮಣ್ಣ ಸೂರಿ ಹಾಗೂ ಪಿಎಸ್ಐಗಳಾದ ಐ.ಆರ್ ಗಡ್ಡೆಕರ್ ಹಾಗೂ ಯಲ್ಲಪ್ಪ ಎಸ್ ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top