Slide
Slide
Slide
previous arrow
next arrow

ರೋಟರಿ ಕ್ಲಬ್‌ನಿಂದ ಪ್ರಕೃತಿ ಶಿಕ್ಷಣ ಕಾರ್ಯಕ್ರಮ

300x250 AD

ದಾಂಡೇಲಿ : ವಿಶ್ವ ಆನೆಗಳ ದಿನಾಚರಣೆಯ ನಿಮಿತ್ತ ನಗರದ ರೋಟರಿ ಕ್ಲಬ್ ಆಶ್ರಯದಡಿ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಕೃತಿ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಿತು.

ಈ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ಆನೆಗಳು ಮತ್ತು ಅವುಗಳ ಕಾರಿಡಾರ್‌ಗಳನ್ನು ರಕ್ಷಿಸುವ ಪ್ರತಿಜ್ಞೆ ಮಾಡಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರಾದ ರಾಹುಲ್ ಬಾವಾಜಿ, ಕಾರ್ಯದರ್ಶಿ ಅಶುತೋಷ್ ಕುಮಾರ್ ರಾಯ್, ಕೋಶಾಧಿಕಾರಿ ಲಿಯೋ ರಫೆಲ್ ಪಿಂಟೋ, ರೋಟರಿ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top