Slide
Slide
Slide
previous arrow
next arrow

ಅತಿಕ್ರಮಣದಾರರಿಗೆ ಮೂಲಭೂತ ಸೌಕರ್ಯ ಕುರಿತು ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ ಸ್ಪೀಕರ್ ಕಾಗೇರಿ

300x250 AD

ಶಿರಸಿ: ಬಹಳ ವರ್ಷಗಳಿಂದ ಅರಣ್ಯ ಅತಿಕ್ರಮಣ ಮಾಡಿ, ಅರಣ್ಯ ಪ್ರದೇಶದಲ್ಲೇ ವಾಸ ಮಾಡುತ್ತಿರುವ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಅನುಕೂಲವಾಗುವಂತೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವ ವಿಷಯದ ಕುರಿತು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸೌಧದಲ್ಲಿ ಅರಣ್ಯ ಸಚಿವ ಉಮೇಶ್ ಕತ್ತಿ, ಶಾಸಕ ಹರತಾಳ್ ಹಾಲಪ್ಪ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

300x250 AD
Share This
300x250 AD
300x250 AD
300x250 AD
Back to top