ಯಲ್ಲಾಪುರ: ಜಿಲ್ಲಾ ಪಂಚಾಯತ ಉದ್ಯೋಗ ಖಾತ್ರಿ ಯೋಜನಾಧಿಕಾರಿ ವಿನೋದ ಅಣೇಕರ್ ಹಾಸಣಗಿ ಹಾಗೂ ಚಂದಗುಳಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ಜಾರಿಯಲ್ಲಿರುವ ಕಾಮಗಾರಿಗಳನ್ನು ಮತ್ತು ಕಡತಗಳನ್ನು ಪರಿಶೀಲಿಸಿದರು.ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಶಿವರಾಜ ವಿರಕ್ತಮಠ, ರಾಜೇಶ ಶೇಟ್ ಇದ್ದರು.
ಉದ್ಯೋಗ ಖಾತ್ರಿ ಕಡತ ಪರಿಶೀಲಿಸಿದ ವಿನೋದ ಅಣೇಕರ್
