Slide
Slide
Slide
previous arrow
next arrow

ಕನ್ನಡದಲ್ಲಿ ಜಾಹಿರಾತು, ನಾಮಫಲಕ ಅಳವಡಿಸುವಂತೆ ಕರವೇ ಅಗ್ರಹ

300x250 AD

ಹಳಿಯಾಳ : ವ್ಯಾಪಾರ ಮಳಿಗೆಗಳು, ಕಾರ್ಖಾನೆಗಳು, ಮಾಲ್‌ಗಳು ತಮ್ಮ ವ್ಯಾಪಾರ ವಹಿವಾಟುಗಳ ಮಳಿಗೆಗಳ ಜಾಹಿರಾತು ಮತ್ತು ನಾಮಫಲಕಗಳು ಕನ್ನಡ ಭಾಷೆಯಲ್ಲಿಯೇ ಇರಬೇಕೆಂದು ಹಾಗೂ ಈ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಹಳಿಯಾಳ ತಾಲೂಕು ಘಟಕದ ಅಧ್ಯಕ್ಷರಾದ ಬಸವರಾಜ ಬೆಂಡಿಗೇರಿಮಠ ಶನಿವಾರ ಪಟ್ಟಣದಲ್ಲಿ ಮಾಧ್ಯಮದ ಮೂಲಕ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಕರವೇ ಪದಾಧಿಕಾರಿಗಳು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top