Slide
Slide
Slide
previous arrow
next arrow

ಯಲ್ಲಾಪುರದಲ್ಲಿ ಸೆ.24ಕ್ಕೆ 500 ಡೋಸ್ ಲಸಿಕೆ

300x250 AD

ಯಲ್ಲಾಪುರ: ತಾಲೂಕಿನಲ್ಲಿ ಸೆ.24 ಶುಕ್ರವಾರ 500 ಡೋಸ್ ಲಸಿಕೆ ಲಭ್ಯವಿದ್ದು, ಪ್ರಥಮ ಮತ್ತು ದ್ವಿತೀಯ ಡೋಸ್ ಲಸಿಕೆ ಪಡೆದುಕೊಳ್ಳುವವರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಭ್ಯವಿರುವ 500 ಡೋಸ್ ಲಸಿಕೆಯನ್ನು ತಾಲೂಕಾಸ್ಪತ್ರೆ ಯಲ್ಲಾಪುರದಲ್ಲಿ 200, ವಜ್ರಳ್ಳಿ 150, ಕಳಚೆ 50, ಮಲವಳ್ಳಿಯಲ್ಲಿ 100 ಡೋಸ್ ಲಸಿಕೆ ಲಭ್ಯವಿದೆ ಎಂದು ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top