Slide
Slide
Slide
previous arrow
next arrow

ಸ್ನಾತಕೋತ್ತರ ಪದವಿ ಕೋರ್ಸಗಳ ಪ್ರವೇಶಾತಿ ಪ್ರಾರಂಭ

300x250 AD

ಕಾರವಾರ: ಕಾರವಾರದ ಸರಕಾರಿ ಕಲಾ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನಲ್ಲಿ 2024-2025 ನೇ ಸಾಲಿನಲ್ಲಿ ಎಂ.ಎಸ್ಸಿ-ಕೈಗಾರಿಕಾ ರಸಾಯನಶಾಸ್ತ್ರ, ಎಂ.ಎಸ್ಸಿ-ಪ್ರಾಣಿಶಾಸ್ತ್ರ, ಎಂ.ಎ-ಕನ್ನಡ ಸ್ನಾತಕೋತ್ತರ ಪದವಿ ಕೋರ್ಸಗಳ ಪ್ರವೇಶಾತಿ ಪ್ರಾರಂಭವಾಗಿದ್ದು, ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು UUCMS ವೆಬ್‌ಸೈಟ್: http://uucms.karnataka.gov.in ನಲ್ಲಿ ಸೆಪ್ಟಂಬರ್ 20 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : ಡಾ. ಜ್ಯೋತಿ ಕಿಣಿ ಹೆಚ್-Tel:+918618081529, ಬೃಂದಾ ಎನ್-Tel:+916361349072ಹಾಗೂ ಕಚೇರಿಯ ದೂರವಾಣಿ ಸಂಖ್ಯೆ :Tel:+910838226362 ನ್ನು ಸಂಪರ್ಕಿಸಿ ಎಂದು ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top