Slide
Slide
Slide
previous arrow
next arrow

ಸೆ.5ಕ್ಕೆ ದಾಂಡೇಲಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

300x250 AD

ದಾಂಡೇಲಿ : ಕೆನರಾ ವೆಲ್ಫೇರ್ ಟ್ರಸ್ಟ್ ಬಿ.ಎಡ್ ಕಾಲೇಜು ದಾಂಡೇಲಿ, ಇನ್ನರ್ ವೀಲ್ ಕ್ಲಬ್ ದಾಂಡೇಲಿ, ಶ್ರೀಗಂಧ ಟ್ರಸ್ಟ್, ದಾಂಡೇಲಿ ಮತ್ತು ಪ್ರೇಮ ಬಿಂದು ರಕ್ತ ನಿಧಿ ಕೇಂದ್ರ ಹುಬ್ಬಳ್ಳಿ ಇವರ ಸಹಯೋಗದಲ್ಲಿ ಸೆ:5 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ :4.30  ಗಂಟೆಯವರೆಗೆ ನಗರದ ಜನತಾ ವಿದ್ಯಾಲಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಈ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ಕಾರ್ಯಕ್ರಮದ ಸಂಘಟಕರು ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top