Home › ಜಿಲ್ಲಾ ಸುದ್ದಿ › ವಿಶ್ವಕರ್ಮ ದಿನಚಾರಣೆಯ ಪೂರ್ವಭಾವಿ ಸಭೆ ವಿಶ್ವಕರ್ಮ ದಿನಚಾರಣೆಯ ಪೂರ್ವಭಾವಿ ಸಭೆ ಜಿಲ್ಲಾ ಸುದ್ದಿ Posted on 4 months ago • Updated 4 months ago —by euttarakannada.in Share on FacebookTweet on TwitterLinkedInPinterestMail ಕಾರವಾರ: ಜಿಲ್ಲಾ ಮಟ್ಟದ ವಿಶ್ವಕರ್ಮ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ಅಪರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಸೆ.9 ರಂದು ಬೆಳಗ್ಗೆ 11.30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Share This Share on FacebookTweet on TwitterLinkedInPinterestMail Post navigation Previous Postತಾಲೂಕಿನ ಅಭಿವೃದ್ಧಿಗೆ ಕೈಜೋಡಿಸಿ : ಇಓ ವೀರನಗೌಡNext Postರಾಜ್ಯಮಟ್ಟದ ಶ್ರೀ ಮಹರ್ಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ