ಶಿರಸಿ : ಗೋಳಿಯ. ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ, ಪರಮಪೂಜ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮಿಗಳು ಶ್ರೀ ಸ್ವರ್ಣವಲ್ಲೀ ಮಠ ಇವರ ಆಶಯ ಹಾಗೂ ಆದೇಶದಂತೆ ಸೆ.13, ಶುಕ್ರವಾರದಂದು ಬೆಳಿಗ್ಗೆ 9 ಗಂಟೆಯಿಂದ ಶತರುದ್ರ ಜಪ ಹಾಗೂ ಹವನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದಕಾರಣ ಸಮಸ್ತ ಭಜಕರು ಈ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಬೇಕೆಂದು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಎಮ್.ಎಲ್.ಹೆಗಡೆ ಅವರು ಕೋರಿದ್ದಾರೆ.
ಸೆ.13ಕ್ಕೆ ಗೋಳಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
