ಶಿರಸಿ: ಕಳೆದ ಜು.೨೧ರಿಂದ ಸ್ವರ್ಣವಲ್ಲೀಯಲ್ಲಿ ಚಾತುರ್ಮಾಸ್ಯ ವ್ರತ ಸಂಕಲ್ಪ ಕೈಗೊಂಡಿದ್ದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀಮಹಾ ಸ್ವಾಮೀಜಿಗಳು ಹಾಗೂ ಕಿರಿಯ ಸ್ವಾಮೀಜಿ ಶ್ರೀಆನಂದಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಬುಧವಾರ ವ್ರತ ಪೂರ್ಣಗೊಳಿಸಿದರು. ಇದರ ಭಾಗವಾಗಿ ಶಾಲ್ಮಲಾ ನದಿಗೆ ಉಭಯ ಶ್ರೀಗಳು ಪೂಜೆ ಸಲ್ಲಿಸಿದರು.
ಸ್ವರ್ಣವಲ್ಲೀ ಯತಿದ್ವಯರ ಚಾತುರ್ಮಾಸ್ಯ ಸೀಮೋಲ್ಲಂಘನ
