Slide
Slide
Slide
previous arrow
next arrow

ಮಾಜಿ ಸಿಎಂ ಬಿಎಸ್‍ವೈಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ

300x250 AD

ಬೆಂಗಳೂರು: ರಾಜ್ಯದ ಅತ್ಯುತ್ತಮ ಶಾಸಕ ಎಂಬ ಕೀರ್ತಿಗೆ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಭಾಜನರಾಗಿದ್ದಾರೆ.

ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯದ ಅತ್ಯುತ್ತಮ ಶಾಸಕ ಎಂಬ ಹೆಗ್ಗಳಿಕೆಯನ್ನು ಯಡಿಯೂರಪ್ಪ ಅವರಿಗೆ ನೀಡಿ ಗೌರವಿಸಲಾಯಿತು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಈ ಗೌರವವನ್ನು ಅವರಿಗೆ ಪ್ರಧಾನಿಸಿದರು.

300x250 AD

ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಈ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ನೀಡಲಾಗಿದ್ದು, ಈ ಕೀರ್ತಿ ಯಡಿಯೂರಪ್ಪ ಅವರಿಗೆ ದೊರಕಿದೆ.

Share This
300x250 AD
300x250 AD
300x250 AD
Back to top