Slide
Slide
Slide
previous arrow
next arrow

ಶಿರಸಿಯಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ

300x250 AD

ಶಿರಸಿ: ಬಿಜೆಪಿ ಶಿರಸಿ ನಗರ ಮಂಡಲದ ಹನುಮಾನ ಮಹಾಶಕ್ತಿ ಕೇಂದ್ರದ ವಾರ್ಡ್ ಸಂಖ್ಯೆ 1 ರಲ್ಲಿ ಬಿಜೆಪಿ ಸದಸ್ಯತಾ ಅಭಿಯಾನದ ಸಭೆ ನಡೆಸಿ ಬೂತ್ ಕಾರ್ಯಕರ್ತರ ಸದಸ್ಯತ್ವವನ್ನು ನವಿಕರಿಸಲಾಯಿತು.

ಈ ವೇಳೆ ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಆನಂದ ಸಾಲೇರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ , ಮಹಿಳಾಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ರೇಖಾ ಹೆಗಡೆ,ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕರಾದ ರವಿಚಂದ್ರ ಶೆಟ್ಟಿ, ಜಿಲ್ಲಾ ಪ್ರಮುಖರಾದ ಶ್ರೀಕಾಂತ ನಾಯ್ಕ, ನಗರಸಭಾ ಸದಸ್ಯರಾದ ಶ್ರೀಮತಿ ಮಾಲತಿ ಶೆಟ್ಟಿ , ಅಭಿಯಾನದ ಮಹಾಶಕ್ತಿ ಕೇಂದ್ರದ ಸಂಚಾಲಕರಾದ ನಂದನ ಸಾಗರ, ಮಹಿಳಾಮೋರ್ಚಾ ನಗರ ಅಧ್ಯಕ್ಷರಾದ ಶ್ರೀಮತಿ ಶಿಲ್ಪಾ ನಾಯ್ಕ, ಮಹಿಳಾ ಮೋರ್ಚಾ ಪ್ರಧಾನಕಾರ್ಯದರ್ಶಿಗಳಾದ ಕು, ಮೇಘನಾ ಶಾಸ್ತ್ರಿ, ಶ್ರೀಮತಿ ಲತಾ ಶೇಟ್,ಬೂತ್ ಅಧ್ಯಕ್ಷರಾದ ಮಹೇಶ ನಾಯ್ಕ ಹಾಗು ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top