Slide
Slide
Slide
previous arrow
next arrow

NDA ಪರೀಕ್ಷೆಯಲ್ಲಿ ಅರ್ಜುನ ಕಾಲೇಜು ವಿದ್ಯಾರ್ಥಿಗಳ ಸಾಧನೆ

300x250 AD

ಧಾರವಾಡ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಸೆಪ್ಟೆಂಬರ್ 2024ರಲ್ಲಿ ನಡೆಸಿದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ಇಂಡಿಯನ್ ನೆವಲ್ ಅಕಾಡೆಮಿ ಪರೀಕ್ಷೆಯಲ್ಲಿ ಇಲ್ಲಿಯ ಅರ್ಜುನ ಎಜುಕೇಶನಲ್ ಇನ್ಸ್ಟಿಟ್ಯೂಷನ್ ಇವರ ಶಾಂತಿನಿಕೇತನ (ಅರ್ಜುನ) ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ, ಧಾರವಾಡದ ಐದು ವಿದ್ಯಾರ್ಥಿಗಳು ಉತ್ತೀರ್ಣರಾಗಿ ರಾಷ್ಟ್ರಮಟ್ಟದಲ್ಲಿ ಸಾಧನೆ ತೋರಿದ್ದಾರೆ.

ಸಮರ್ಥ ಪ್ರಭು, ಸಮರ್ಥ್ ಪಿ. ಹೆಗಡೆ, ನಂದನ್ ಹೆಗಡೆ, ಆದಿತ್ಯ ಆರ್. ಜೋಶಿ ಹಾಗೂ ಶ್ರೀಲಕ್ಷ್ಮಿ ಹೆಗಡೆ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top