• first
    second
    third
    previous arrow
    next arrow
  • ಇಟಿ,ಪಿಎಸ್‌ಟಿ ಪರೀಕ್ಷೆಗಳಲ್ಲಿ ಅರ್ಹರಾದವರಿಗೆ ಲಿಖಿತ ಪರೀಕ್ಷೆ

    300x250 AD

    ಬೆಂಗಳೂರು: ಪೋಲಿಸ್ ಸಬ್-ಇನ್ಸ್ಪೆಕ್ಟರ್ (ಎನ್‌ಕೆಕೆ & ಕೆಕೆ) ಹಾಗೂ ಸೇವಾನಿರತರನ್ನೊಳಗೊಂಡ ಹುದ್ದೆಗಳಿಗೆ ನಡೆಸಲಾದ ಇಟಿ,ಪಿಎಸ್‌ಟಿ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಅ. 3, ಭಾನುವಾರದಂದು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಗಳನ್ನು ಬೆಂಗಳೂರು ಮೈಸೂರು ಮಂಗಳೂರು ಹುಬ್ಬಳ್ಳಿ ಧಾರವಾಡ ಕಲಬುರ್ಗಿ ದಾವಣಗೆರೆ ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುವುದು.

    ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಕರೆಪತ್ರವನ್ನು (ಹಾಲ್ ಟಿಕೆಟ್) ಇಲಾಖೆಯ ಅಧಿಕೃತ ವೆಬ್‌ಸೈಟ್ www.recruitment.ksp.gov.in ನಿಂದ ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ತಿಳಿಸಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Back to top