Slide
Slide
Slide
previous arrow
next arrow

ವಿಜ್ಞಾನ ವಿಚಾರಗೋಷ್ಠಿ: ಖುಷಿ ಗೌಡ ರಾಜ್ಯ ಮಟ್ಟಕ್ಕೆ

300x250 AD

ಶಿರಸಿ: ಶಿರಸಿಯ ಲಯನ್ಸ್ ಶಾಲೆಯಲ್ಲಿ ಸೆ.23ರಂದು ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ 10ನೇ ವರ್ಗದ ವಿದ್ಯಾರ್ಥಿನಿ ಖುಷಿ ರಮೇಶ ಗೌಡ ಭಾಗವಹಿಸಿ ಪವರ್ ಪಾಯಿಂಟ್ ಮೂಲಕ ವಿಚಾರ ಮಂಡಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿಗೆ ಮತ್ತು ಮಾರ್ಗದರ್ಶಿ ಶಿಕ್ಷಕರಿಗೆ ಆಡಳಿತ ಮಂಡಳಿ,ಶಿಕ್ಷಕ ವೃಂದ ಹಾಗೂ ಪಾಲಕರು ಅಭಿನಂದಿಸಿ ರಾಜ್ಯ ಮಟ್ಟಕ್ಕೆ ಶುಭ ಹಾರೈಸಿದ್ದಾರೆ.

300x250 AD

Share This
300x250 AD
300x250 AD
300x250 AD
Back to top