Slide
Slide
Slide
previous arrow
next arrow

ವರ್ಗಾವಣೆಗೊಂಡ ಶಿಕ್ಷಕ ಗಿರೀಶ್‌ಗೆ ಸನ್ಮಾನ

300x250 AD

ಶಿರಸಿ: ತಾಲೂಕಿನ ಸಂತೊಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 17ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶಿಕ್ಷಕ ಗಿರೀಶ್ ಟಿ.ವಾಲ್ಮೀಕಿ ವರ್ಗಾವಣೆಯಾಗಿದ್ದು  ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಶಿಕ್ಷಕ ವೃಂದದವರು ಹಾಜರಿದ್ದರು.

300x250 AD
Share This
300x250 AD
300x250 AD
300x250 AD
Back to top