Slide
Slide
Slide
previous arrow
next arrow

ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ರಾಜು ನಾಯ್ಕ ಆಯ್ಕೆ

300x250 AD

ಹೊನ್ನಾವರ : ಜಿಲ್ಲಾ ಸಹಕಾರ ಯೂನಿಯನ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ರಾಜು ಮಂಜುನಾಥ ನಾಯ್ಕ ಮಂಕಿ ಇವರು ಆಯ್ಕೆ ಆಗಿದ್ದಾರೆ. ಪಟ್ಟಣ ಸಹಕಾರಿ ಬ್ಯಾಂಕುಗಳ ಹಾಗೂ ಪತ್ತಿನ ಸಹಕಾರ ಸಂಘಗಳ ಮತ್ತು ನೌಕರರ ಪತ್ತಿನ ಸಹಕಾರ ಸಂಘಗಳ ಮೀಸಲಿರಿಸಿದ ಸ್ಥಾನದಿಂದ ಚುನಾಯಿತರಾಗಿರುತ್ತಾರೆ.

ತಮ್ಮ ಆಯ್ಕೆಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷರಿಗೆ, ಉಳಿದೆಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇವರು ಮಾಜಿ ತಾ. ಪಂ. ಸದಸ್ಯರಾಗಿ, ಶರಾವತಿ ಕೋ ಆಫ್ ಸೊಸೈಟಿ ಅಧ್ಯಕ್ಷರಾಗಿ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕರಾಗಿ, ಸಾಮಾಜಿಕ ಕ್ಷೇತ್ರದಲ್ಲಿ ಕ್ರಿಯಾಶೀಲವಾಗಿ ತೊಡಗಿಕೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top