Slide
Slide
Slide
previous arrow
next arrow

ಎಂಎಂ ಮಹಾವಿದ್ಯಾಲಯದ ಎನ್‌ಸಿಸಿ ಕೆಡೆಟ್‌ಗಳ ಸಾಧನೆ

300x250 AD

ಶಿರಸಿ: ನಗರದ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಎನ್‌ಸಿಸಿ ಕೆಡೆಟ್‌ಗಳಾದ ಅಶ್ವಿನಿ ಗಜಾನನ ಹೆಗಡೆ ಇವಳು ಬಳ್ಳಾರಿಯಲ್ಲಿ ನಡೆಯುವ ಆರ್‌ಡಿಸಿ ಐಜಿಸಿ ಇಂಟರ್ ಗ್ರೂಪ್ ಸ್ಪರ್ಧಾ ಶಿಬಿರದಲ್ಲಿ ಭಾಗವಹಿಸಲಿದ್ದು, ಇನ್ನೋರ್ವ ಕೆಡೆಟ್ ಆದ ಕೀರ್ತಿ ನಾಗಪ್ಪ ನಾಯಕ್ ಚೆನ್ನೈನ ಆಫೀಸರ್ ಟ್ರೈನಿಂಗ್ ಕ್ಯಾಂಪ್‌ನಲ್ಲಿ ನಡೆಯುವ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಕರ್ನಾಟಕದಿಂದ ಆಯ್ಕೆಯಾದ ಏಳು ವಿದ್ಯಾರ್ಥಿನಿಯರಲ್ಲಿ ಇವಳು ಒಬ್ಬಳಾಗಿದ್ದಾಳೆ. ವಿದ್ಯಾರ್ಥಿನಿಯರಿಗೆ ಎಂಇಎಸ್ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಕಂಡ, ಪ್ರಧಾನ ಕಾರ್ಯದರ್ಶಿ ಎಸ್.ಪಿ. ಶೆಟ್ಟಿ, ಕಾಲೇಜು ಉಪಸಮಿತಿ ಅಧ್ಯಕ್ಷ ಎಸ್.ಕೆ.ಭಾಗವತ್, ಪದಾಧಿಕಾರಿಗಳು, ಪ್ರಾಚಾರ್ಯ ಜಿ.ಟಿ.ಭಟ್, ಪ್ರಾಧ್ಯಾಪಕ ವೃಂದ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top