Slide
Slide
Slide
previous arrow
next arrow

ALLEN TALLENTEX ಪರೀಕ್ಷೆ ಯಶಸ್ವಿ

300x250 AD

ಶಿರಸಿ: ಇಲ್ಲಿನ ಚಂದನ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ALLEN  TALLENTEX Exam ಅನ್ನು  5 ನೇ ತರಗತಿಯಿಂದ 10 ನೇ ತರಗತಿಯ ಶಿರಸಿ ತಾಲೂಕಿನ ವಿವಿಧ ಶಾಲೆಯ ಮಕ್ಕಳಿಗೆ ಪರೀಕ್ಷೆಯನ್ನು  ನಡೆಸಲಾಯಿತು.

ಪರೀಕ್ಷೆಯಲ್ಲಿ 477 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಅದರಲ್ಲಿ 430 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ  ರ‌್ಯಾಂಕ್ ಗಳಿಸಿದವರಿಗೆ ನಗದು ಬಹುಮಾನಗಳ ಜೊತೆ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಲ್ಲಿ ಉಚಿತ ಪ್ರವೇಶ ನೀಡಲಾಗುತ್ತದೆ.

300x250 AD
Share This
300x250 AD
300x250 AD
300x250 AD
Back to top