ಜೋಯಿಡಾ: ಉತ್ತರಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿಯಾಗಿ ಜೊಯಿಡಾ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡುವಂತೆ ಮನವಿ ಹಾಗೂ ಮೊಬೈಲ್ ಟವರ್,ಸಿಲೆಂಡರ್ ಗ್ಯಾಸ್ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ನಂದಿಗದ್ದೆ ಗ್ರಾಮ ಪಂಚಾಯತ ಸದಸ್ಯ ಧವಳೋ ಗಣೇಶ ಸಾವರ್ಕರ್, ಮಾಜಿ ಗ್ರಾಮ ಪಂಚಾಯತ ಸದಸ್ಯ ಗಣಪತಿ ಪರಮೇಶ್ವರ ದಬಗಾರ, ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು.