• Slide
  Slide
  Slide
  previous arrow
  next arrow
 • ವಾಹನಗಳ ನಡುವೆ ಅಪಘಾತ; ಪ್ರಕರಣ ದಾಖಲು

  300x250 AD

  ಸಿದ್ದಾಪುರ: ಶಿರಸಿ-ಸಿದ್ದಾಪುರ ರಸ್ತೆಯ ಕಾನಸೂರು ಸಮೀಪದ ಜಾಗನಹಳ್ಳಿ ಬಳಿ 3 ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ವಾಹನಗಳು ಜಖಂಗೊಂಡ ಘಟನೆ ನಡೆದಿದೆ.

  300x250 AD


  ಘಟನೆಯಲ್ಲಿ ಪ್ರಯಾಣಿಕರಿಗೆ ಚಿಕ್ಕ-ಪುಟ್ಟ ಗಾಯಗಳಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂದು, ಪ್ರಕರಣ ದಾಖಲಿಸಿದ್ದಾರೆ.

  Share This
  300x250 AD
  300x250 AD
  300x250 AD
  Leaderboard Ad
  Back to top