ಕಾರವಾರ: ಸರಕಾರಿ ಕಲಾ ಮತ್ತು ವಿಜ್ಞಾನ ಮಹವಿದ್ಯಾಲಯ (ಸ್ವಾಯತ್ತ) ಕಾರವಾರ, ಹಿಂದಿ ಅಧ್ಯಯನ ವಿಭಾಗದಿಂದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಡಿ.16 ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ವಿಚಾರ ಸಂಕೀರಣದಲ್ಲಿ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದಿಂದ ಸಂಪನ್ಮೂಲ ವ್ಯಕ್ತಿಗಳು ವಿಚಾರ ಮಂಡಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.16ಕ್ಕೆ ರಾಷ್ಟ್ರೀಯ ವಿಚಾರ ಸಂಕೀರಣ
