ಶಿರಸಿ: ಹುಬ್ಬಳ್ಳಿಯ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಆಂಡ್ ರಿಸರ್ಚ್ ( SMSR ) ಕೆಎಲ್‌ಇ ಟೆಕ್ನಾಲಜಿಕಲ್ ಯುನಿವರ್ಸಿಟಿಯಲ್ಲಿ ನಡೆದ ರಾಜ್ಯ ಮಟ್ಟದ ವಿಶಿಷ್ಟ ವಿಡಿಯೋಗ್ರಾಫಿ ಮತ್ತು ಪೋಟೋಗ್ರಾಫಿಯಲ್ಲಿ ಅಬ್ದುಲ್ ರಿಯಾನ್ ಮತ್ತು ಕೌಶಿಕ ತಂಡ ಪ್ರಥಮ ಸ್ಥಾನ ಮತ್ತು ಕ್ವಿಜ್‌ನಲ್ಲಿ ಪ್ರೀತಂ ನಾಯಕ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರು, ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿಯ ಸದಸ್ಯರು ಹರ್ಷವ್ಯಕ್ತ ಪಡಿಸಿದ್ದಾರೆ.