ಕುಮಟಾ: ಕುಮಟಾ ಉಪ-ವಿಭಾಗ ವ್ಯಾಪ್ತಿಯಲ್ಲಿ ಡಿ.21 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆೆ ಗ್ರಾಹಕರ ಸಂವಾದ ಸಭೆಯನ್ನು ಕುಮಟಾ ಉಪ ವಿಭಾಗದ ಹೆಸ್ಕಾಂ ಕಚೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ವಿದ್ಯುತ್ ಸಂಬAಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ; Tel:+9108386222034, Tel:+9108386224865, Tel:+9108386256177 ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಕುಮಟಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.