Slide
Slide
Slide
previous arrow
next arrow

ಡಿ.21ಕ್ಕೆ ವಿದ್ಯುತ್ ವ್ಯತ್ಯಯ

300x250 AD

ಶಿರಸಿ: ಶಿರಸಿ ಉಪ ವಿಭಾಗದ ಗ್ರಾಮೀಣ-2 ಶಾಖಾ ವ್ಯಾಪ್ತಿಯಲ್ಲಿ ತುರ್ತು  ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗವಾದ  ಕೆಂಗ್ರೆ ಫೀಡರಿನ 11 ಕೆ.ವಿ ಮಾರ್ಗವಾದ ಗಣೇಶನಗರದಲ್ಲಿ  ಡಿ. 21, ಶನಿವಾರ  ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆೆ ವಿದ್ಯುತ್ ಸರಬರಾಜು ಕಡಿತಗೊಳ್ಳಲಿದೆ.

300x250 AD
Share This
300x250 AD
300x250 AD
300x250 AD
Back to top