ಶಿರಸಿ : 125 ಮಕ್ಕಳನ್ನು ಬಾಲಕಾರ್ಮಿಕ ಪದ್ದತಿಯಿಂದ ರಕ್ಷಿಸಿದ ಮಾನವ ಹಕ್ಕು ಆಯೋಗದ ಮಾರುತಿ ಎನ್.ಕೆ. ಅವರಿಗೆ ಎನ್ಎಚ್ಆರ್ಐಸಿ ಸಂಸ್ಥೆ ವತಿಯಿಂದ ಮಾನವ ಹಕ್ಕು ಸಂರಕ್ಷಣಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಮಾರುತಿ ಎನ್.ಕೆ. ಅವರ ಅಮೋಘ ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಗಾಂಧಿ ಭವನದಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.