ಶಿರಸಿ: ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆಯಿಂದ ಶಿರಸಿಯ ಕೆವಿಕೆ ಅರಣ್ಯ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ತಾಲೂಕಿನ ಆಲ್ಮನೆಯ ಶ್ರೀಮತಿ ಜಲಜಾಕ್ಷಿ ಲಕ್ಷ್ಮೀನಾರಾಯಣ ಹೆಗಡೆ ಸಿರಿಧಾನ್ಯ ಖಾರ ಪಾಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ 5 ಸಾವಿರ ನಗದನ್ನು ತಮ್ಮದಾಗಿಸಿಕೊಳ್ಳುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಿರಿಧಾನ್ಯ ಪಾಕ ಸ್ಪರ್ಧೆ: ಜಲಜಾಕ್ಷಿ ಹೆಗಡೆ ರಾಜ್ಯಮಟ್ಟಕ್ಕೆ
