Slide
Slide
Slide
previous arrow
next arrow

ಮನಮೋಹನ್ ಸಿಂಗ್ ನಿಧನ: ಡಿ.27ಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

300x250 AD

ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ತೀವ್ರವಾಗಿ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದಾಖಲಾಗಿದ್ದ ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಡಿ. 27ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top