ಬೆಂಗಳೂರು: ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಗುಜರಾತ್ ಇಂಡಸ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ. ಗ್ರೀನ್ ನ್ಯಾನೋ ಟೆಕ್ನಾಲಜಿ ಕುರಿತಾಗಿ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಕೆಲಸ ಗುರುತಿಸಿ, ಗೌರವ ಡಾಕ್ಟರೇಟ್ ಘೋಷಿಸಿದೆ.
ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಗೌರವ ಡಾಕ್ಟರೇಟ್
