ದಾಂಡೇಲಿ : ಕಾಳಿ ಉತ್ಸವ ಸಮಿತಿಯ ಆಶ್ರಯದಲ್ಲಿ ನಗರದ ಕಾರ್ಮಿಕ ಭವನದಲ್ಲಿ ಡಿ.27ರಿಂದ ಮೂರು ದಿನಗಳವರೆಗೆ ಆಯೋಜಿಸಲಾಗಿದ್ದ ಕಾಳಿ ಉತ್ಸವ ಕಾರ್ಯಕ್ರಮವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಕಾಳಿ ಉತ್ಸವ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಇಲಿಯಾಸ್ ಖಾಟಿ ಹೇಳಿದರು.
ಅವರು ಶುಕ್ರವಾರ ನಗರದಲ್ಲಿ ಮಾಧ್ಯಮಕ್ಕೆ ನೀಡಿದ ಮಾಹಿತಿಯಲ್ಲಿ ತಿಳಿಸಿದರು