Slide
Slide
Slide
previous arrow
next arrow

ಗಣರಾಜ್ಯೋತ್ಸವ ಪ್ರಯುಕ್ತ ಸನ್ಮಾನ: ಅರ್ಜಿ ಆಹ್ವಾನ

300x250 AD

ಶಿರಸಿ: ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜ.26ರಂದು ತಾಲೂಕಾ ಆಡಳಿತ ಶಿರಸಿ ವತಿಯಿಂದ ವಿಜೃಂಭಣೆಯಿಂದ ಆಚರಿಸುತ್ತಿದ್ದು ಈ ಪ್ರಯುಕ್ತ ಕ್ರೀಡೆ (ಅಧೀಕೃತ ರಾಷ್ಟ್ರಮಟ್ಟದ ಕ್ರೀಡಾಕೂಟ), ಶಿಕ್ಷಣ, ಸಾಮಾಜಿಕ ಸೇವೆ, ಆರೋಗ್ಯ ಹಾಗೂ ವೃತ್ತಿ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಿರಸಿ ತಾಲೂಕಿನ ಅರ್ಹ ಸಾಧಕರು ತಮ್ಮ ಸ್ವ ವಿವರವನ್ನು ಸಚಿತ್ರ ಸಹಿತವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿರಸಿ ಇವರಿಗೆ ದಿನಾಂಕ: 21-01-2025ರೊಳಗೆ ಸಲ್ಲಿಸುವಂತೆ ಈ ಮೂಲಕ ಪ್ರಕಟಣೆ ನೀಡಿದೆ. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರಶಿಕ್ಷಣಾಧಿಕಾರಿಗಳು ಅಥವಾ ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವಿ.ಗಣೇಶ –Tel:+919448893933 ಇವರನ್ನು ಸಂಪರ್ಕಿಸಲು ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top