ಸಿದ್ದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ,ಮಾಧ್ಯಮ ಪ್ರತಿನಿಧಿಗಳ ಸಂಘ ಸಿದ್ದಾಪುರ ಹಾಗೂ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ತಾಲೂಕಿನ ಕಾನಳ್ಳಿಯ ಸುಭಾಶ್ಚಂದ್ರ ಬೋಸ್ ಮೈದಾನದಲ್ಲಿ ಜ.11 ಹಾಗೂ 12ರಂದು ಜರುಗಲಿದೆ.
ಜ.11ರಂದು ಬೆಳಗ್ಗೆ 8ಕ್ಕೆ ಸಿದ್ದಾಪುರ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಭರತ್‌ಚಂದ್ರ ಪಂದ್ಯಾವಳಿ ಉದ್ಘಾಟಿಸುವರು.
ಜ.11ಕ್ಕೆ ಕ್ರಿಕೆಟ್ ಪಂದ್ಯಾವಳಿ
