ಶಿರಸಿ: ಕೋಲಾರದಲ್ಲಿ ನಡೆದ ರಾಜ್ಯಮಟ್ಟದ 14-17 ವರ್ಷದೊಳಗಿನ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಶಿರಸಿಯ ಡೋನ್ ಬೋಸ್ಕೋ ಆಂಗ್ಲ ಮಾಧ್ಯಮ ಪ್ರೌಢಶಾಲೆ 4ನೇ ಸ್ಥಾನ ಗಳಿಸಿದೆ. ಥ್ರೋಬಾಲ್ ತಂಡಕ್ಕೆ ಹಾಗೂ ದೈಹಿಕ ಶಿಕ್ಷಕರಾದ ಜೊಯೆಲ್ ಪಿಂಟೋ ಅವರಿಗೆ ಹಾಗೂ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಅತ್ಯುತ್ತಮವಾಗಿರಲೆಂದು ಶಾಲೆಯ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.
ಡೋನ್ ಬೋಸ್ಕೋ ವಿದ್ಯಾರ್ಥಿಗಳ ಸಾಧನೆ
